ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರಕೃತಿಸ್ವರ

ಉಚ್ಚಾರಣೆ: prakřti svara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the final vowel of the root of a word.

  2. 2.
    noun

    any of the short vowels ಅ, ಇ, ಉ & ಎ in Kannaḍa language.

  3. 3.
    noun

    either of the notes ಸ(ಷಡ್ಜ) or ಪ (ಪಂಚಮ) (corresponding C and G in western scale) that are undulated, remain pure.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ವ್ಯಾಕರಣದಲ್ಲಿ) ಶಬ್ದದ ಮೂಲರೂಪಕ್ಕೆ ಸಂಬಂಧಿಸಿದ ಅಂತ್ಯದ ಸ್ವರಾಕ್ಷರ.
    2. (ವ್ಯಾಕರಣದಲ್ಲಿ) ಅ, ಇ, ಉ, ಎ ಎಂಬ ಹ್ರಸ್ವಸ್ವರಗಳು.
    3. ಸಂಗೀತದಲ್ಲಿ) ಸಪ್ತಸ್ವರಗಳಲ್ಲಿ ಯಾವ ಧ್ವನಿಭೇದವನ್ನೂ ಹೊಂದದೆ ಇರುವಮೂಲಸ್ವರಗಳು, ಷಡ್ಜ ಮತ್ತು ಪಂಚಮಸ್ವರಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada