ಪ್ರಚಾರಮಾಧ್ಯಮ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
any of several means of communication (as radio, television, cinema, etc.) used to advertise, spread, canvass.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ದೇಶದ ರಾಜಕೀಯ, ಕಲೆ, ಕ್ರೀಡೆ ಮುಂತಾದುವುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವನ್ನು ಮೂಡಿಸಲು ಬಳಸುವ ರೇಡಿಯೋ, ದೂರದರ್ಶನ ಚಲನಚಿತ್ರ ಮುಂತಾದ ಸಾಧನ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada