ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರತಿಕ್ರಿಯೆ

ಉಚ್ಚಾರಣೆ: prati kriye
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a response to an action; reaction.

  2. 2.
    noun

    the effect of an action.

  3. 3.
    noun

    an act done countering or opposing another action.

  4. 4.
    noun

    an answer or explanation given to or opposing a querry, objection, etc.; a rejoinder.

  5. 5.
    noun

    (med.) a reaction - a) an action induced by resistance to another action, b) the effect produced by an allergen, c) a depression or exhaustion of energy following nervous tension, over-stimulation, etc., d) an increased activity following depression.

  6. 6.
    noun

    (psych. & physol.) an organic response to a stimulus; a reaction.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (against) 1 reaction, response 2 opposition, protest, hostility ű ಅವನ ಮಾತಿಗೆ ಪ್ರತಿಕ್ರಿಯೆಯನ್ನು ತೋರಬೇಡ. Don’t react to his words.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಕಾರ್ಯದಿಂದ ಉಂಟಾಗುವ ಒಳ್ಳೆಯ ಅಥವಾ ಕೆಟ್ಟ ಪರಿಣಾಮ.
    2. ವಿರುದ್ಧವಾದ ಕೆಲಸ,- ಕಾರ್ಯ.
    3. ಸೇಡು ತೀರಿಸಿಕೊಳ್ಳುವಿಕೆ.
    4. ವಿರೋಧ.
    5. ರೋಗನಿವಾರಣೋಪಾಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada