ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರತಿಗಾಮಿ

ಉಚ್ಚಾರಣೆ: pratigāmi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man whose actions, thoughts etc. are not in conformity with the progressive policies of a nation, society, community, etc.

  2. 2.
    adjective

    going against the natural course.

  3. 3.
    adjective

    moving in the opposite direction of progress, prosperity (usu. Of a country, society, community, etc.,).

  4. 4.
    noun

    (gen.) an opponent; an adversery.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., mf.

    (against) reactionary, retrogressive, retrograde 〈person〉

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೇಶದ ಪ್ರಗತಿಗೆ ವಿರುದ್ಧವಾದುದು.
    2. ವಿರೋಧಿ.
    3. ವಿರುದ್ಧವಾಗಿ ಹೋಗುವ.
    4. ಯಾವುದೇ ಆಡಳಿತದ ಬಗ್ಗೆ ವಿರುದ್ಧ ಅಭಿಪ್ರಾಯವನ್ನು ಹೊಂದಿರುವ,- ವಿರೋಧಿಸುವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada