ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರತಿಬಂಧಿಸು

ಉಚ್ಚಾರಣೆ: prati bandhisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to stop or check the motion, course or spread of.

  2. 2.
    verb

    to seize or take into custody by authority of the law; to arrest.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (order) to prohibit 《someone from doing something》 ű ವೈದ್ಯರು ಮಧುಮೇಹರೋಗಿಗಳನ್ನು ಸಕ್ಕರೆಯಿಂದ ಪ್ರತಿಬಂಧಿಸುತ್ತಾರೆ. Doctors prohibit diabetic patients from taking sugar.

ಕಿಟ್ಟೆಲ್ ನಿಘಂಟು

  1. 1.

    to hinder, to stop, to prevent, to check (B. 4, 221).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada