ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರತ್ಯಕ್ಷಪ್ರಮಾಣ

ಉಚ್ಚಾರಣೆ: pratyakṣa pramāṇa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಪ್ರತ್ಯಕ್ಷ2 - 4.

  2. 2.
    noun

    a proof that is evident and serves to establish the truth of something; an easy and conclusive evidence.

  3. 3.
    noun

    any of the sense organs, as the eye, ear, nose, tongue and skin, through which mediate knowledge is derived.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (prove) visible proof

ಕಿಟ್ಟೆಲ್ ನಿಘಂಟು

  1. 1.

    ocular or visible proof, the evidence of the senses. (My.). 2, axiom (Mhr.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಣ್ಣೆದುರಿಗೆ ಕಾಣುವ ಸಾಕ್ಷಿ,- ಪುರಾವೆ.
    2. ಪ್ರತ್ಯಕ್ಷಕ್ಕೆ ಸಾಧನವಾದ ಕಣ್ಣು, ಕಿವಿ ಮೊದಲಾದ ಇಂದ್ರಿಯ.
    3. ಪಂಚೇಂದ್ರಿಯಗಳಿಗೆ ಗೋಚರವಾಗುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada