ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರತ್ಯಾಮ್ನಾಯ

ಉಚ್ಚಾರಣೆ: pratyāmnāya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a sum of money paid or a complying with a demand for getting redeemed or released a captive or something that is seized; ransom.

  2. 2.
    noun

    contrary determinatin.

  3. 3.
    noun

    (log.) the proposition re-stated.

ಕಿಟ್ಟೆಲ್ ನಿಘಂಟು

  1. 1.

    contrary or altered determination (Sk.). 2, instead of, in lieu of (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ವಸ್ತು ಅಥವಾ ವ್ಯಕ್ತಿಯ ಬಿಡುಗಡೆಗೆ ಪ್ರತಿಯಾಗಿ ಕೊಡ ಬೇಕಾದ ವಸ್ತು ಅಥವಾ ದ್ರವ್ಯ.
    2. ವಿರುದ್ಧವಾದ ನಿರ್ಣಯ,- ನಿರ್ಧಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada