ಪ್ರತ್ಯಾಲೀಢ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a particular attitude in shooting, with the left foot advanced and the right drawn back.
-
2.
noun
(dance.) a similar attitude.
ಕಿಟ್ಟೆಲ್ ನಿಘಂಟು
-
1.
an attitude in shooting, the left foot advanced and right drawn back.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಬಿಲ್ಲು, ಗದೆ ಮುಂತಾದ ಆಯುಧಗಳನ್ನು ಹಿಡಿದು ಯುದ್ಧ ಮಾಡುವ ಒಂದು ಬಗೆಯ ಭಂಗಿ.
2. (ನಾಟ್ಯದಲ್ಲಿ) ಪುರುಷರು ನಿಲ್ಲುವ ಭಂಗಿಗಳಲ್ಲಿ ಒಂದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada