ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರಪಂಚಿ

ಉಚ್ಚಾರಣೆ: prapanci

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man entangled or interested primarily in worldly affairs and attachments (as diff. from a spiritual man).

  2. 2.
    noun

    he who habitually cheats others; a cheat.

  3. 3.
    noun

    a man having sound practical judgement.

ಕಿಟ್ಟೆಲ್ ನಿಘಂಟು

  1. 1.

    prapañci. one who has worldly desires; a cheat. ಎರಡಳ್ಳ ಪ್ರಪಂಚಿಗಳ ಮೈಚ್ಚ ಕೂಡಲ ಸಂಗಮದೇವಾ Bv. 614.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಂಸಾರದಲ್ಲಿ ಆಸಕ್ತನಾದವನು.
    2. ಮೋಸಗಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada