ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರಯತ್ನಿಸು

ಉಚ್ಚಾರಣೆ: prayatnisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to test the operation or effect of; to experiment with; to make a trial of; to try.

  2. 2.
    verb

    to make an earnest attempt; to strive; to endeavour.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    ⦅ălu⦆1 (effort) to endeavour, to strive, to make effort ű ಅವರು ಈ ಹಳ್ಳಿಗೆ ನೀರನ್ನು ತರಲು ಪ್ರಯತ್ನಿಸಿದರು. They made efforts to bring water to this village. 2 (try) to try, to attempt

ಕಿಟ್ಟೆಲ್ ನಿಘಂಟು

  1. 1.

    to make effort; to essay, to attempt, to undertake, as a work (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಯತ್ನಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada