ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರಳಯ

ಉಚ್ಚಾರಣೆ: praḷaya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    complete destruction; annihilation.

  2. 2.
    noun

    (myth.) the complete destruction of the universe at the end of each cycle of four mythological eras.

  3. 3.
    noun

    end of one's life; death.

  4. 4.
    noun

    temporary loss of consciousness; unconsciousness.

  5. 5.
    noun

    the mystical syllable 'ಓಂ'.

ಕಿಟ್ಟೆಲ್ ನಿಘಂಟು

  1. 1.

    = ಪ್ರಲಯ, ಪ್ರಳಯಕ್ಕೈ ಹೈದರದವ ಪಾಳ್ಯಕ್ಕೈ ಹೈದರ್ಯಾನೇ? (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಲ್ಪದ ಕೊನೆಯಲ್ಲಿ ಉಂಟಾಗುವ ಪ್ರಪಂಚದ ನಾಶ,- ಅಳಿವು.
    2. ಸಾವು.
    3. ಪ್ರಜ್ಞೆ ಕಳೆದು ಕೊಳ್ಳುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada