ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರವಚನ

ಉಚ್ಚಾರಣೆ: pravacana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or speaking.

  2. 2.
    noun

    explanation with commentary (as on a original text).

  3. 3.
    noun

    pleasing and good speech.

  4. 4.
    noun

    the spiritual talk delivered by a jina, the spiritual teacher.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 discourse (on scripture, philosophy, etc.) 2 lecture ű ನಾನು ಇಂದು ಆರೋಗ್ಯದ ಬಗ್ಗೆ ಪ್ರವಚನ ಮಾಡಿದೆನು. I made a lecture on health.

ಕಿಟ್ಟೆಲ್ ನಿಘಂಟು

  1. 1.

    speaking, speech; proclamation; expounding, interpretation; excellent speech or language, eloquence; sacred writings, especially the so-called Brāhmaṇas; the sacred writings of the Jainas (Cpr. 4, 17).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಧಾರ್ಮಿಕ ವ್ಯಾಖ್ಯಾನ,- ಉಪದೇಶ.

  2. 2.

    1. ಮಾತು.
    2. ವಿವರಣೆ.
    3. ಉತ್ತಮವಾದ ಮಾತು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada