ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರವರ್ಧನ

ಉಚ್ಚಾರಣೆ: pravardhana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಪ್ರವರ್ಧತೆ.

  2. 2.
    adjective

    = ಪ್ರವರ್ಧಮಾನ.

  3. 3.
    adjective

    causing to grow, develop; helping to progress.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (grow) augmenting, increasing n. (grow) 1 augmenting, increase 2 adulthood ű ನಮ್ಮ ಮಕ್ಕಳು ಇಬ್ಬರೂ ಪ್ರವರ್ಧನಕ್ಕೆ ಬಂದಿದ್ದಾರೆ. Both children of ours have attained adulthood.

ಕಿಟ್ಟೆಲ್ ನಿಘಂಟು

  1. 1.

    causing to grow or increase. 2, augmenting, increase. (Bp. 20, 29; 37, 34; 59, 46).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬೆಳವಣಿಗೆ.

  2. 2.

    1. ವೃದ್ಧಿಪಡಿಸುವ.
    2. ಬೆಳೆಯುವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada