ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರವಹಣ

ಉಚ್ಚಾರಣೆ: pravahaṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಪ್ರವಾಹ - 1.

ಕಿಟ್ಟೆಲ್ ನಿಘಂಟು

  1. 1.

    going forth; run or course (ಡಯನ, ರಥದಹರಿ Hlā.; ಡಯನ, ಭಣ್ಣಿಯ ಹರಿಹು Mr. 284); a ship, a boat (ಪೋತ, ಭೈತ್ರ, ಹಡಗು Mr. 407); a covered carriage, a kind of litter.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಓಟ.
    2. ಹಡಗು.
    3. ತೆರೆಯಿರುವ ಮೇನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada