ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರವಾಸೋದ್ಯಮ

ಉಚ್ಚಾರಣೆ: pravāsōdyama
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    tourist travel, esp. when regarded as an industry or source of income for a country, business, etc.; tourism.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (travel) tourist industry

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸ ಮಾಡುವ ಜನರಿಗೆ ಅನುಕೂಲಗಳನ್ನು ಒದಗಿಸುವ, ಸಂಚಾರಕ್ಕೆ ಸಂಬಂಧಿಸಿದ ವ್ಯವಸ್ಥಿತವಾದ ಏರ್ಪಾಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada