ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರವೇಶಪರೀಕ್ಷೆ

ಉಚ್ಚಾರಣೆ: pravēśa parīkṣe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a test or examination conducted to choose eligible candidates for a course of eduction or for a profession.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಯಾವುದಾದರೂ ಉದ್ಯೋಗಕ್ಕೆ ಅಥವಾ ಉನ್ನತ ವಿದ್ಯಾಭ್ಯಾಸಕ್ಕೆ ಅಭ್ಯರ್ಥಿಯ ಅರ್ಹತೆಯನ್ನು ಪರೀಕ್ಷಿಸಲು ನಡೆಸುವ ಪರೀಕ್ಷೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada