ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರಶ್ನೆ

ಉಚ್ಚಾರಣೆ: praśne
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an asking; an inquiry.

  2. 2.
    noun

    something that is asked to knowing the truth, getting knowledge, testing another's knowledge etc.; a question; a querry.

  3. 3.
    noun

    uncertainty; lack of conviction; a doubt.

  4. 4.
    noun

    ಪ್ರಶ್ನೆ ಮಾಡು praśne māḍu = ಪ್ರಶ್ನಿಸು; ಪ್ರಶ್ನೆ ಹಾಕು praśne hāku = ಪ್ರಶ್ನಿಸು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (doubt) question, interrogation, enquiry, query ♢ vi. —ಮಾಡು 2 (doubt) doubt ű ನನಗೆ ಅವನು ಈ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾನೋ ಇಲ್ಲವೋ ಎಂಬ ಪ್ರಶ್ನೆ ಬಂದಿತು. I doubted whether he would do this work faithfully or not. 3 (ques.) problem (to be solved) ű ರೋಗಿಗೆ ಶಸ್ತ್ರಚಿಕಿತ್ಸೆ ಮಾಡಿಸಬೇಕೋ ಬೇಡವೋ ಎಂಬ ಪ್ರಶ್ನೆ ಬಂತು. It became a problem whether the patient should undergo the operation or not. 4 (trouble) matter of some uncertainty or difficulty ű ಇಲ್ಲಿ ಆಗಾಗ ವಿದ್ಯುತ್ತು ನಿಂತು ಹೋಗುತ್ತದೆ ಎಂಬ ಪ್ರಶ್ನೆ ಇದೆ. Here, frequent blackout is the problem.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೇಳುವುದು.
    2. ಸಂಶಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada