ಪ್ರಾಚುರ್ಯ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
copiousness; abundance.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
1 (quant.) plenitude, abundance, large quantity (in terms of resource) ű ಬೆಂಗಳೂರಿನಲ್ಲಿ ವಾಹನಗಳ ಪ್ರಾಚುರ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. The large number of vehicles create problems in Bangalore. 2 (current) being in vogue, currency, being well-known
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಹೆಚ್ಚಾಗಿರುವುದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada