ಪ್ರಾಣಾಯಾಮ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a breathing exercise; regulation of breathing.
ಕಿಟ್ಟೆಲ್ ನಿಘಂಟು
-
1.
restraining the breath or breathing through the nostrils with certain closings and openings of them during the mental recitation of the names of some deity. (Grj. 10, 97 va.).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಯೋಗಶಾಸ್ತ್ರದಲ್ಲಿರು ವಂತೆ) ಪ್ರಾಣವಾಯುವನ್ನು ಒಂದು ಕ್ರಮದಲ್ಲಿ ವ್ಯವಸ್ಥೆಗೊಳಿಸುವುದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada