ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರಾಸ

ಉಚ್ಚಾರಣೆ: prāsa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or process of throwing, hurling, projecting (a weapon, with force).

  2. 2.
    noun

    a kind of weapon for throwing, as a dart, lance, etc.

  3. 3.
    noun

    (pros.) repetition of the sound of a consonant regularly in each line of a verse.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (poet.) rhyme

ಕಿಟ್ಟೆಲ್ ನಿಘಂಟು

  1. 1.

    = ಪ್ರಾಸು. throwing forth, casting, discharging; putting in front or at the beginning. 2, a dart; a lance (ಕುನ್ತ; ಸಬಳ Mr. 298). 3, alliteration [ನುತ ಶಬ್ದಾಲಂಕಾರದೌಳತಾಶಯಮಿ ಕನ್ನಡಕ್ಕೈ ಸತತಂ ಪ್ರಾಸಂ Kr. 2, 30]; (Ch.; Śmd. 5. 13. 26. 28).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಬಗೆಯ ಆಯುಧ.
    2. ಪದ್ಯದ ನಿಯತಸ್ಥಳಗಳಲ್ಲಿ ಬರುವ ನಿಯತಾಕ್ಷರ.
    3. ಎಸೆಯುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada