ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರಾಸಂಗಿಕ

ಉಚ್ಚಾರಣೆ: prāsaŋgika
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an incidental, concommitant or secondary thing.

  2. 2.
    adjective

    incidental - a) happening as a result of or in connection with something more important; b) likely to happen as a result or concomitant.

  3. 3.
    adjective

    secondary or minor, but usu. associated; incidental.

  4. 4.
    noun

    an anecdote in a store, that is intertwined as incidental to the main literary work.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) 1 fit or appropriate for the occasion ű ಅವರು ಫುಟ್ಬಾಲಿನ ಬಗ್ಗೆ ಮಾತಾಡಿದ್ದು ಪ್ರಾಸಂಗಿಕವಾಗಿತ್ತು. Whatever he spoke about football was appropriate to the occasion. 2 incidental, happening or likely to happen in conjunction with something else ű ಅಕಸ್ಮಾತ್ತಾಗಿ ಬಂದ ಶಿಕ್ಷಣಮಂತ್ರಿಗಳೂ ಪ್ರಾಸಂಗಿಕವಾಗಿ ನಾಲ್ಕು ಮಾತುಗಳನ್ನು ಆಡಿದರು. The education minister, who casually attended the meeting, also spoke a few words on the occasion.

ಕಿಟ್ಟೆಲ್ ನಿಘಂಟು

  1. 1.

    (fr. ಪ್ರಸಂಗ). derived from close connection; connected with, innate; belonging to any topic, relevant; opportune, seasonable; occasionally connected, occasional, incidental, accidental.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸನ್ನಿವೇಶಕ್ಕೆ ಸಂಬಂಧಿಸಿದುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada