ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರಾಸಾದ

ಉಚ್ಚಾರಣೆ: prāsāda
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a big building having two or more storeys, one above the other; a multi-storied building; a mansion.

  2. 2.
    noun

    (vīr.) the food presented to an idol or the remnants of food left by a spiritual, reverential person (which is treated holy, sacred).

  3. 3.
    noun

    any floor in such a building (other than the one in the ground level).

  4. 4.
    noun

    a building for the worship of a Jaina deity.

  5. 5.
    noun

    a Budhists' assembly hall.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (arch.) palace

ಕಿಟ್ಟೆಲ್ ನಿಘಂಟು

  1. 1.

    (fr. ಪ್ರಸಾದ). = ಪಾಸಾದ. a building erected on high foundations and approached by means of steps; a temple; a palace (ಇಟ್ಟಿಗೈಯಲಾದ ಮನೈ Mr. 192). ಪ್ರಸಾದ ಕೇಳಲಿಕ್ಕೈ ಹೋಗಿ, ಪ್ರಾಸಾದದಿನ್ದ ಬದ್ದ (Prv.). 2, = ಪ್ರಸಾದ No. 4 (Bp. 39, 16; 59, 56).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಹಲು.
    2. ಮಹಡಿ.
    3. (ವೀರಶೈವರಲ್ಲಿ) ಪ್ರಸಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada