ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರಿಯತಮ

ಉಚ್ಚಾರಣೆ: priyatama
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a thing that is liked, loved much.

  2. 2.
    noun

    a man as related to awoman who loves him dearly; a lover.

  3. 3.
    noun

    an intimate, affectionate man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (love)⦅ f. ಪ್ರಿಯತಮೆ⦆beloved man, lover

ಕಿಟ್ಟೆಲ್ ನಿಘಂಟು

  1. 1.

    most beloved, very dear; a lover, a husband (ಕಾದಲ; etc. Śs.). feminine ಪ್ರಿಯತಮೈ (ನಲ್ಲಳ್, ಇನಿಯಳ್, ಓಪಳ್, ಕಾದಲೈ, ಮನದನ್ನೈ Śm. 74; ಮನದನ್ನಳ್, etc. Kk. 30).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅತ್ಯಂತ ಪ್ರೀತಿಪಾತ್ರನಾದವನು.
    2. ಬಹಳ ಬೇಕಾದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada