ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪ್ರೇಂಖ

ಉಚ್ಚಾರಣೆ: prēŋkha

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a seat suspended from above by means of a loop of rope or between ropes or rods, on which one may sit and swing to and fro for recreation; a swing.

  2. 2.
    noun

    a successive group of rhythmical steps or bodily motions or both, usu. executed to music; dance.

  3. 3.
    noun

    brightness; splendour.

ಕಿಟ್ಟೆಲ್ ನಿಘಂಟು

  1. 1.

    trembling, shaking, vibrating, swinging (ಪೌಳಪು, ಹೌಳಹು Nn. 129). 2, a swing (ಉಯ್ಯಲು 129; ಉಯ್ಯಾಲೈ Mr. 527). 3, dancing (ನೃತ್ಯ, ಕುಣಿವುದು 29; ನೃತ್ಯ 527).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಉಯ್ಯಾಲೆ.
    2. ನಾಟ್ಯ.
    3. ಹೊಳಪು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada