ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಫಲಿತ

ಉಚ್ಚಾರಣೆ: phalita
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a tree that has born fruits.

  2. 2.
    adjective

    having or bearing fruits.

  3. 3.
    noun

    something accomplished or done successfully; achievement; accomplishment.

  4. 4.
    noun

    anything brought about by a cause or agent; result; effect.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (plant) having borne fruit (n.) (result)〈being〉successful (as an effort) ű ಅವನ ಪ್ರಯತ್ನ ಫಲಿತವಾಗಲಿಲ್ಲ. His effort was not successful. n. (result) result, reward of an effort

ಕಿಟ್ಟೆಲ್ ನಿಘಂಟು

  1. 1.

    that has produced fruit, bearing fruit, yielding fruit, having got fruits (Cpr. 2, 91; Bp. 36, 49). ಫಲಿತಮಪ್ಪುದು (ಫಲಿಯಿಸುವುದು Śmd. 396 Cm.) ಮರಗಳೌಳು ಫಲಿತಮೈನೈ ಫಲವುಳ್ಳವು (Mr. 103). 2, involved (Mhr.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪರಿಣಾಮ.

  2. 2.

    ಹಣ್ಣುಗಳುಳ್ಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada