ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಫಿರ್ಯಾದಿ

ಉಚ್ಚಾರಣೆ: phiryādi
ಮೂಲ: Pe. faryādī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಫಿರ್ಯಾದು.

  2. 2.
    noun

    ಫಿರ್ಯಾದಿ ಹೋಗು phiryādi hōgu to make a petition (to a judicial authority); to petition.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    (jur.) petitioner (to the police), complainant, plaintiff (to the court of justice)

ಕಿಟ್ಟೆಲ್ ನಿಘಂಟು

  1. 1.

    = ಪಿರಿಯಾದಿ, ಫಿರ್ಯಾದು a representation of injury and an application for redress; a complaint, a suit, an action (My.; ಅಭಿಗ್ರಹ, ಅಭಿಯೋಗ, ಅಭಿಹರ, ಮೌರೆ G.; Mhr., H. ಫಿರ್ಯಾದ). 2, a complainant, a plaintiff (My.; Mhr., H. ಫಿರ್ಯಾದೀ). ಫಿರ್ಯಾದಿ ಮಾಡು (ದೂರು); ಫಿರ್ಯಾದಿ ಹೇಳು (ಮೌರುಯಿಡು G.). see B. 4, 7. 169; 5, 264. 265.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೂರು.
    2. ದೂರುಕೊಡುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada