ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಫುಲ್ಲ

ಉಚ್ಚಾರಣೆ: phulla

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    blown or expanded (as a flower).

  2. 2.
    noun

    a flower.

  3. 3.
    noun

    (dance.) cheek that is blown in joy.

  4. 4.
    adjective

    flowering.

  5. 5.
    adjective

    wide open ((as eyes).

ಕಿಟ್ಟೆಲ್ ನಿಘಂಟು

  1. 1.

    = ಪುಲ್ಲ. expanded, blown, as a flower; in full bloom, flowering; opened wide, dilated, as the eyes; a full-blown flower.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೂವು.
    2. ನಾಟ್ಯದಲ್ಲಿ ಕಪೋಲಗಳನ್ನು ಅರಳಿಸುವ ಆರು ಭೇದಗಳಲ್ಲಿ ಒಂದು.

  2. 2.

    1. ಅರಳಿದ.
    2. (ಕಣ್ಣುಗಳಂತೆ) ಅಗಲವಾಗಿ ತೆರೆದ,- ಹಿಗ್ಗಲಿಸಿದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada