ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಂಟತನ

ಉಚ್ಚಾರಣೆ: baṇṭatana

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of being bold, brave; bravery; courage.

  2. 2.
    noun

    the state or quality of being or the duty of, a servant.

ಕಿಟ್ಟೆಲ್ ನಿಘಂಟು

  1. 1.

    bravery, prowess, valour. ನಾಲಿಗೈಯಿಲ್ಲದಿದ್ದರೈ ಕಾಲಿಗೈ ಬಟತನವೇ? (Prv.).

  2. 2.

    the state of being a servant, a hero, etc. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪರಾಕ್ರಮ.
    2. ದಾಸ್ಯತೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada