ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಂಡಾಯ

ಉಚ್ಚಾರಣೆ: baṇḍāya
ಮೂಲ: baṃḍu + -āya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    open organised, and armed resistance to one's government or ruler.

  2. 2.
    noun

    resistance to or defiance of any authority, control or tradition.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (conf.) revolt, rebellion, insurrection, mutiny ű ನಾಟಕದ ಕೆಲವು ನಟರು ನಿರ್ದೇಶಕನ ವಿರುದ್ಧ ಬಂಡಾಯ ಎದ್ದರು. Some actors revolted against the director of a drama.

ಕಿಟ್ಟೆಲ್ ನಿಘಂಟು

  1. 1.

    = ಬಣ್ಡಾಯಿ. quarrelling; revolt (My.; B. 5, 2. 51; Mhr. ಭಡ್ಡಾಈ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದಂಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada