ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಗರು

ಉಚ್ಚಾರಣೆ: bagaru
ಮೂಲ: Ka. D5202/5322

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    = ಬಗರ್.

  2. 2.
    verb

    to scratch with the finger nails.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (bio.) to scratch with the nails or claws ű ಕೋಳಿ ತಿಪ್ಪೆ ಬಗರಿ ಹುಳು ತಿನ್ನುತ್ತದೆ. The hen scratches the dunghill and eats worms.

ಕಿಟ್ಟೆಲ್ ನಿಘಂಟು

  1. 1.

    = ಬಗಿ 1. to scratch with the nails or claws (My.; cf. ಪರಡು 3).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಉಗುರಿನಿಂದ) ಕೆರೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada