ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಗರ್

ಉಚ್ಚಾರಣೆ: bagar
ಮೂಲ: Ar. vag̠airuhu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    lacking; without.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    postp.

    (gram.) without ű ಬಗರ್ ಹುಕುಂ ಈ ಕಾಡಿನಲ್ಲಿ ಯಾರೂ ಬೇಟೆ ಆಡಬಾರದು. No one should do hunting in this forest without permission.

ಕಿಟ್ಟೆಲ್ ನಿಘಂಟು

  1. 1.

    without (Mhr., H.). — ಬಗರ್ಬಡ್ಡಿ. without interest (My.). — ಬಗರ್ಬದಲಿ. without a substitute (My.). — ಬಗರ್ರಜ. without leave (My.). — ಬಗರ್ಹುಕ್ಕುಂ. without permission (My.).

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada