ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಗಲು

ಉಚ್ಚಾರಣೆ: bagalu
ಮೂಲ: Ar. bag̠l

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the armpit.

  2. 2.
    noun

    the region on one's side.

  3. 3.
    noun

    any of different parties having different or opposing views, opinions, inerest, etc.; a party.

  4. 4.
    noun

    ಬಗಲ ಚೀಲ bagala cīla a handbag with shoulder strap attached; a shoulder-bag.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (body) 1 armpit and the side of the body cf. ಕಂಕುಳು (kaṃkuḷu) 2 side, flank ű ನಮ್ಮ ಮನೆಯ ಬಗಲಿನಲ್ಲಿ ಅಂಚೆಪೆಟ್ಟಿಗೆ ಇದೆ. There is a post-box by the side of our house. = ಮಗ್ಗುಲು (maggulu)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಂಕುಳು.
    2. ಪಕ್ಕ.
    3. ಪಂಗಡ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada