ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಟ್ಟೆಗೆಡು

ಉಚ್ಚಾರಣೆ: baṭṭe
ಮೂಲ: baṭṭe + keḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to lose one's path, way.

  2. 2.
    verb

    to lose or get confused about, one's course of action.

  3. 3.
    verb

    to swerve from the right, legal, moral path.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (traf.) 1 to lose way, to go out of way 2 þfig.ß to go on a wrong path ű ಮನೆಯಲ್ಲಿ ಹೆಚ್ಚು ಕಟ್ಟುನಿಟ್ಟು ಮಾಡಿದ್ದರಿಂದ ಮಗ ಬಟ್ಟೆಗೆಟ್ಟ. [My] son went on a wrong path due to excessive restrictions at home.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದಾರಿತಪ್ಪು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada