ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಡಗಲ್

ಉಚ್ಚಾರಣೆ: baḍagal
ಮೂಲ: Ka. D5218

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಬಡಗು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (direc.) north, northern direction adv. in the north of, to the north of

ಕಿಟ್ಟೆಲ್ ನಿಘಂಟು

  1. 1.

    = ಬಡಗ. the north (Śmd. 145), etc. (ಉತ್ತರ, ಉದೀಚಿ Mr. 58; My. as ಬಡಗಲು). ಬಡಗಲಾದುದು (ಉದೀಚೀನ, ಉದಕ್ Hlā.; ಉದೀಚೀನ Mr. 58). ಬಡಗಲ ಕಡೈ (ಉದೀಚಿ, ಉತ್ತರದಿಕ್ Si. 28). ಬಡಗಲಲ್ಲಿ ಹುಟ್ಟಿದದು (ಉದೀಚೀನ 29).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada