ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಡಪ

ಉಚ್ಚಾರಣೆ: baḍapa
ಮೂಲ: Ka. D5221

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a countinous down pour; an incessant rain.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (weather) continuous rain (Pb.12.80)

ಕಿಟ್ಟೆಲ್ ನಿಘಂಟು

  1. 1.

    continuous rain; flow (?) ಮೌನೈತಮ್ಬಿನ ಸೋನೈ ಪಾರೈಯಮ್ಬಿನ ತನ್ದಲ್ ಘನಮಾದುದಲ್ಲಿ ಕಿತ್ತಮ್ಬಿನ ಬಡಪಮಿದೈನೈ ಪಾಣ್ಡ್ಯನಮ್ಬಂ ಕರೈದಂ Pb. 12, 80.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಎಡೆಬಿಡದೆ ಸುರಿಯುವ ಮಳೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada