ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಡಿಗಲ್ಲು

ಉಚ್ಚಾರಣೆ: baḍigallu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a stone with which something is hit.

  2. 2.
    noun

    a heavy block of hard stone or of metal, on which metals are hammered into desired shapes; an anvil.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೊಡೆಯಲು ಉಪಯೋಗಿಸುವ ಕಲ್ಲು.
    2. ಕಬ್ಬಿಣ ಮೊದಲಾದುವನ್ನು ಬಡಿಯಲು ಇರಿಸಿ ಕೊಳ್ಳುವ ಅಡಿಗಲ್ಲು.
    3. ಇಲಿ, ಹೆಗ್ಗಣಗಳನ್ನು ಹಿಡಿಯಲು ಉಪಯೋಗಿಸುವ ಒಂದು ಬಗೆಯ ಬೋನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada