ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಣ್ಣವುರ

ಉಚ್ಚಾರಣೆ: baṇṇavura

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that which has or is made of different colours, as a painting, picture, etc.

  2. 2.
    noun

    a mixture of powders of different colours used for drawing ornamental lines and figures in front of a deity, front door of the house, etc.

  3. 3.
    noun

    such a drawing.

  4. 4.
    noun

    the act or art of colouring pictures or producing paintings.

ಕಿಟ್ಟೆಲ್ ನಿಘಂಟು

  1. 1.

    Tbh. of ವರ್ಣಪೂರ. coloured. (Śmd. 380; Cpr. 4, 64; 6, 53). [ತನ್ನಿಚ್ಚೈಯಿಂ ಮೈಚ್ಚಿ ಬಣ್ಣವುರಂ ತೀವಿದ ಮಾಳ್ಕಿಯಾಯ್ತು Pb. 7, 24].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವಿಧವಿಧವಾದ ಬಣ್ಣಗಳಿಂದ ಕೂಡಿದ ವಸ್ತು, ಚಿತ್ರ ಮುಂತಾದುವು.
    2. ಸಿಂಧೂರ, ಬುಕ್ಕಿಹಿಟ್ಟು ಮುಂತಾದ ಬಣ್ಣದ ಹಾಗೂ ಸುಗಂಧದ ಪುಡಿ.
    3. ಬಣ್ಣವನ್ನು ತುಂಬುವುದು.
    4. ರಂಗವಲ್ಲಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada