ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬತ್ತಲಿಗ

ಉಚ್ಚಾರಣೆ: battaliga
ಮೂಲ: Ka. battale + -iga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man not wearing any cloth at all; a naked man.

  2. 2.
    noun

    a naked, jaina mendicant.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (cloth)⦅ f. ಬತ್ತಲಿಗಿತ್ತಿ⦆ 1 naked man 2 Jaina ascetic

ಕಿಟ್ಟೆಲ್ ನಿಘಂಟು

  1. 1.

    a naked person. ಆ ನಿರ್ಲಜ್ಜಂ ಬತ್ತಲಿಗನಪ್ಪ ಸವಣನಲ್ಲಿಗೈ ವೋಗಿ ಕಣ್ಡುನುಡಿದು ಕಾಡಿ ಬರ್ಪಂ ಬಾಮಗಳೈ Vr. 22, 22.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೆತ್ತಲೆಯಾಗಿರುವವನು.
    2. ಜೈನ ಸಂನ್ಯಾಸಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada