ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬದಲಾಯಿಸು

ಉಚ್ಚಾರಣೆ: badalāyisu
ಮೂಲ: H. badălānā ‰Ar. badal

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to change oneself from one state to another, from one form to another, etc.

  2. 2.
    verb

    to cause to change.

  3. 3.
    verb

    to exchange one commodity for another; to barter.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (change) 1 to change, to alter, to modify ű ನೀವು ದಯ ಮಾಡಿ ನಿಮ್ಮ ಪ್ರಯಾಣದ ಕಾರ್ಯಕ್ರಮವನ್ನು ಬದಲಾಯಿಸಿರಿ. Will you please change your tour programme. 2 to exchange ű ಈ ಕೊಠಡಿಯ ಟ್ಯೂಬನ್ನು ಬದಲಾಯಿಸಬೇಕು. The fluorescent tube of this room should be changed. vi. (change) to change, to alter ű ಅವನ

ಕಿಟ್ಟೆಲ್ ನಿಘಂಟು

  1. 1.

    = ಬದಲು ಮಾಡು. (My.; B. 5, 231. 267). 2, to change (v. i., My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಾರ್ಪಾಡುಹೊಂದು.
    2. ವ್ಯತ್ಯಾಸಗೊಳಿಸು.
    3. ವಿನಿಮಯ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada