ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬದಲಾವಣೆ

ಉಚ್ಚಾರಣೆ: badalāvaṇe
ಮೂಲ: H. badălānā ‰Ar. badal

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or fact of changing; the fact of being changed.

  2. 2.
    noun

    a transformation or modification; alteration.

  3. 3.
    noun

    the substitution of one thing for another.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (change) change, alteration, modification ű ಆಯ್.ಟಿ.ಯಿಂದಾಗಿ ಭಾರತದ ಸಂಸ್ಕೃತಿಯಲ್ಲಿ ಬೇಗ ಬದಲಾವಣೆ ಆಗುತ್ತಿದೆ. The culture of India is changing fast due to I.T.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮಾರ್ಪಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada