ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬದಲಿ

ಉಚ್ಚಾರಣೆ: badali
ಮೂಲ: Ar. badalī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a thing that is exchanged for another.

  2. 2.
    adverb

    in place of; instead of.

  3. 3.
    adjective

    constituting an alternative; alernate.

  4. 4.
    adjective

    acting or serving in place of another.

  5. 5.
    noun

    a person acting, serving, appointed in place of another.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (change) substitute, surrogate ű ಅಂಗಡಿಯವರು ದೋಷಯುಕ್ತ ಪುಸ್ತಕಕ್ಕೆ ಬದಲಿ ಪುಸ್ತಕ ಕೊಟ್ಟರು. The shop-keeper gave me a substitute for the defective book.

ಕಿಟ್ಟೆಲ್ ನಿಘಂಟು

  1. 1.

    exchange or relief, as of a guard; a substitute (used of persons, My.; Mhr., H.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪ್ರತಿಯಾಗಿ.

  2. 2.

    ಬದಲಾಗಿ ಬಂದ ವಸ್ತು ಅಥವಾ ವ್ಯಕ್ತಿ.

  3. 3.

    ಬದಲಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada