ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬದುಕಿಸು

ಉಚ್ಚಾರಣೆ: badukisu
ಮೂಲ: Ka. caus. D5372

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to save (from danger, death, etc.); to protect.

  2. 2.
    verb

    to free from (bondage, imprisonment, etc.).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    to save from death, to save one’s life, to rescue from death ű ಬಸ್ಸು ಕೆರೆಯಲ್ಲಿ ಬಿದ್ದಾಗ ಪೊಲೀಸರು ಹತ್ತು ಜನರನ್ನು ಬದುಕಿಸಿದರು. When the bus fell into the tank the police rescued ten people.

ಕಿಟ್ಟೆಲ್ ನಿಘಂಟು

  1. 1.

    = ಬದಿಕಿಸು. to cause to live or subsist; to support; to cause to continue in existence, to save from death; to raise to life (Bp. 13, 7. 13; 50, 71; 5, 165; My.; B. 3, 123). ಪಾಪಿಯ ಕೈಡಿಸಿದವರಿಲ್ಲ, ಪುಣ್ಯವನ್ತನ ಬದುಕಿಸಿದವರಿಲ್ಲ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾಪಾಡು.
    2. ಜೀವವುಳಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada