ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬದ್ದರ

ಉಚ್ಚಾರಣೆ: baddara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that which is auspicious, propitious or favourable.

  2. 2.
    noun

    that which is firm, sturdy or robust.

  3. 3.
    noun

    an elephant.

  4. 4.
    noun

    an ox.

  5. 5.
    noun

    a kind of military weapon, chiefly used for self-defence.

ಕಿಟ್ಟೆಲ್ ನಿಘಂಟು

  1. 1.

    Tbh. of ಭದ್ರ. an ox; an elephant (Cpr. 5, 105; C. Bp. 42, 24. 27; Bh. 3, 17, 29).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಂಗಳಕರವಾದುದು.
    2. ಬಿಗಿಯಾದುದು.
    3. ಒಂದು ಬಗೆಯ ಆನೆ.
    4. ಎತ್ತು.
    5. (ಕೋಟೆ ಕಾಳಗದಲ್ಲಿ) ಆತ್ಮರಕ್ಷಣಾರ್ಥವಾಗಿ ಬಳಸುತ್ತಿದ್ದ ಒಂದು ಬಗೆಯ ಉಪಕರಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada