ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಯಕೆ

ಉಚ್ಚಾರಣೆ: bayake
ಮೂಲ: Ka. D5257

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a longing or craving, as for something; a desire.

  2. 2.
    noun

    = ಬಯ್ಕೆ1.

  3. 3.
    noun

    a longing of a pregnant woman.

  4. 4.
    noun

    a collyrium applied to a woman on the occasion of rite performing at the first pregnancy or during puerperal period.

  5. 5.
    noun

    ಬಯಕೆ ಮಾಡು bayake māḍu to perform a particular rite for a woman during her first pregnancy, satisfying her desires.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (desire) 1 desire, longing, wish, yearning 2 longing of a pregnant woman

  2. 2.
    n.

    buried treasure, hoard

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿಧಿ.
    2. ಇಚ್ಛೆ.
    3. ಬಸಿರಿಯರಿಗೆ ಉಂಟಾಗುವ ಆಸೆ,- ಹಂಬಲ.
    4. ಸ್ತ್ರೀಯರಿಗೆ ಸೀಮಂತ, ಬಾಣಂತನ ಮುಂತಾದ ಸಂದರ್ಭಗಳಲ್ಲಿ ವಿಶೇಷವಾಗಿ ಕಣ್ಣಿಗೆ ಹಚ್ಚುವ ಕಾಡಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada