ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬರಣಿ

ಉಚ್ಚಾರಣೆ: baraṇi
ಮೂಲ: Ka. D3954

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a small casket.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (contain) 1 small box, casket (originally made of glass or China clay) 2 China jar

ಕಿಟ್ಟೆಲ್ ನಿಘಂಟು

  1. 1.

    ಭರಣಿ a small box, a casket, a China jar or vase (ಸಮುದ್ಗಕ, ಸಮ್ಬುಟಕ Si. 231; G.; My.; Bp. 12, 12; J. 6, 22; Te.; M. ಪರಣಿ,ಬರಣಿ T. ಪರಣಿ; Mhr, ಬರಣೀ). ಬರಣಿಯಾದರೈ ಕರಣಿಕ ಮಾಡ್ಯಾನೇ? (Prv.). see Prv. s. ಅರಣೈ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕರಡಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada