ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಲಾತ್ಕಾರ

ಉಚ್ಚಾರಣೆ: balātkāra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a compelling; compulsion; persuasion.

  2. 2.
    noun

    the power or the effect of compelling, persuading.

  3. 3.
    noun

    the unlawful compelling of a woman through physical force or duress to have sexual intercourse; rape.

  4. 4.
    noun

    (jain.) a class of jaina mendicants or sages.

ಕಿಟ್ಟೆಲ್ ನಿಘಂಟು

  1. 1.

    doing anything by force, force, violence (ಬಲವನ್ತ ಮಾಡುವಿಕೈ Si. 295; B. 5, 2. 84). ಬಲಾತ್ಕಾರದಿನ್ದ ನಾಯಿ ಮೌಲನ ಹಿಡಿದೀತೇ? -ಬಲಾತ್ಕಾರವಿದ್ದರೂ ಚಮತ್ಕಾರವಿರಬೇಕು (Prvs.). — ಬಲಾತ್ಕಾರ ಮಾಡು. = ಬಲಾತ್ಕರಿಸು (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒತ್ತಾಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada