ಬಲಿಹರಣ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an offering of the life of an animal to semi-divine beings, household divinities, spirits, etc.
-
2.
noun
that part of the food which is offered to gods and manes, at the end of worshipping; ಬಲಿಹರಣ ಮಾಡು baliharaṇa māḍu to sacrifice an animal as an oblation to a deity, deamon, etc.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಭೂತಪ್ರೇತಗಳಿಗಾಗಿ ಅರ್ಪಿಸುವ ಬಲಿ,- ಆಹುತಿ.
2. ಪೂಜೆಯ ಕಡೆಯಲ್ಲಿ ದೇವತೆಗಳಿಗೆ ಅಥವಾ ಪಿತೃಗಳಿಗೆ ಅರ್ಪಿಸುವ ನೈವೇದ್ಯಭಾಗ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada