ಬಲೂನು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a bag made of thin rubber or other light material, usu. brightly coloured, inflated with air or with some lighter-than-air gas and used as a children's plaything or as a decoration; a balloon.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಆಕಾಶಬುಟ್ಟಿ.
2. ಮಕ್ಕಳು ಬಾಯಿಂದ ಊದಿ ಗಾಳಿಯನ್ನು ತುಂಬಿ ಆಡಲು ಬಳಸುವ ಬಣ್ಣ ಬಣ್ಣದ ತೆಳುವಾದ ರಬ್ಬರಿನ ಚೀಲ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada