ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಲ್ಲತನ

ಉಚ್ಚಾರಣೆ: ballatana
ಮೂಲ: balla + tana

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಬಲ್ಲಂತಿಕೆ.

  2. 2.
    noun

    actual or potential ability to perform, yield or withstand; capacity; ability.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (can) ability, capability, power

ಕಿಟ್ಟೆಲ್ ನಿಘಂಟು

  1. 1.

    ability, erudition, knowledge, good sense (ವೇದನ Nn. 156; ವೇದನೈ Mr. 479; My.). ಕವಿತ್ವದ ಬಲ್ಲತನದಲ್ಲಿ ಬ್ರಹ್ಮನೈ ಕರ್ತೃ. (Śmd. 301 Cm.). ಉಲಿಯದೇ,ಕಲೈಯದೇ,ತಲೈಯೈತ್ತಿ ನೋಡದಲೈ. ಬಲುಬಲ್ಲತನದಿಯಿರುವವಳು ದೌರೈವುದು ಸಲೈ ಗುರುಕರುಣ (Sp.). see Bp. 5, 5; 40, 14; Rśv. 13, 4.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada