ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಬಲ್ಲಿತ್ತು

ಉಚ್ಚಾರಣೆ: ballittu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    = ಬಲ್ಲಿತು3.

  2. 2.
    noun

    = ಬಲ್ಲಿತು2.

  3. 3.
    adjective

    = ಬಲ್ಲಿತು1.

ಕಿಟ್ಟೆಲ್ ನಿಘಂಟು

  1. 1.

    = ಬಲ್ಲಿತು, q. v. [ಮದೀಯ ವಾಗ್ವಿಭವ ವಿನ್ಯಾಸಂ ಬಲಮ್ಬೈತ್ತುದಿನ್ನಿರು ಬಲ್ಲಿತ್ತರಕೋಡು ಕೂರಿತನದನನ್ತಿನ್ತುನ್ತೈನಲ್ಬರ್ಕುಮೇ Ap. 1, 25].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬಿಗಿಯಾಗಿ.

  2. 2.

    ಬಲಿಷ್ಠವಾದ.

  3. 3.

    ಗಟ್ಟಿಮುಟ್ಟಾದುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada